ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಎಐಸಿಸಿ ಕಾಂಗ್ರೆಸ್ ನ 7 ಅಭ್ಯರ್ಥಿಗಳ ಹೆಸರು ಘೋಷಿಸಿದೆ. ನಿರೀಕ್ಷೆಯಂತೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪರಿಷತ್ ಟಿಕೆಟ್ ನೀಡಲಾಗಿದೆ.ಅಭ್ಯರ್ಥಿಗಳ ಪಟ್ಟಿ :
ಡಾ.ಯತೀಂದ್ರ ಸಿದ್ದರಾಮಯ್ಯ
ಎನ್.ಎಸ್.ಬೋಸರಾಜ್
ಕೆ.ಗೋವಿಂದರಾಜು
ಐವನ್ ಡಿಸೋಜಾ
ವಸಂತ್ ಕುಮಾರ್
ಬಿಲ್ಕಿಸ್ ಬಾನೊ
ಜಗದೇವ್ ಗುತ್ತೇದಾರ್ . ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ.