ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆಯಾಗಿದ್ದಾರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದಾರೆ
ಕಳೆದ ವಾರ ಅಷ್ಟೇ ರಾಹುಲ್ ಗಾಂಧಿ ಅವರನ್ನು ವಿಪಕ್ಷ ನಾಯಕನಾಗಿ ಹೊಣೆ ಹೊತ್ತುಕೊಳ್ಳುವತೇ ಪಕ್ಷದ ನಾಯಕರು ಸಹಮತ ಸೂಚಿಸಿದ್ದರು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
News website