
ಕ್ಯಾಪ್ಟನ್ ಅರ್ಜುನ ಆನೆಯ ಸ್ಮಾರಕ ಶಂಕು ಸ್ಥಾಪನೆ
ಸಕಲೇಶಪುರ.ದಬ್ಬಳ್ಳಿ ಕಟ್ಟೆ ವಿಖ್ಯಾತ ಅರ್ಜುನ ಆನೆ ಮೈಸೂರು ದಸರಾದಲ್ಲಿ 8 ವರ್ಷ ಚಾಮುಂಡೇಶ್ವರಿ ತಾಯಿ ಅಂಬಾರಿ ಹೊತ್ತು. ಆನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ. 4.13.2023 ರಂದು ವೀರ ಮರಣ ಹೊಂದಿದ ಸ್ಥಳದಲ್ಲಿ ಸ್ಮಾರಕದ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಮಾನ್ಯ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆರವರು ಹಾಗೂ ಮಾನ್ಯ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ರವರೊಂದಿಗೆ ಮತ್ತು ನೂತನ ಸಂಸದರಾದ ಶ್ರೇಯಸ್ ಪಟೇಲ್ ಹಾಗೂ ಸಕಲೇಶಪುರ ಕಟ್ಟಾಯ ಆಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಹಾಗೂ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಹಾಗೂ ಮುಖಂಡರಾದ ಮುರುಳಿ ಮೋಹನ್ ರವರು ಭಾಗವಹಿಸಿ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.