ಸಾರ್ವಜನಿಕರ ಹಿತದೃಷ್ಟಿಯಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್ಹೆಚ್ 75 ಸಂಜೆ 6 ಗಂಟೆಯಿಂದ ಬೆಳಗ್ಗೆ 6:00 ವರೆಗೆ ಶಿರಾಡಿ ಘಾಟ್ ನಲ್ಲಿ ಎಲ್ಲಾ ಬಗೆಯ ವಾಹನಗಳ ಸಂಚಾರ ನಿಷೇಧಿಸಿದೆ ತುರ್ತು ಪರಿಸ್ಥಿತಿ ವಾಹನ ಹೊರತುಪಡಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರ ಆದೇಶ ಬದಲಿ ಮಾರ್ಗವನ್ನು ಹಾಸನ ಬೇಲೂರು ಮೂಡಿಗೆರೆ ಚಾರ್ಮುಡಿ ಘಾಟ್ ಮಾರ್ಗವನ್ನು ಬಳಸಬಹುದಾಗಿದೆ.