ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವರು ಬೇಟಿ.
21 7 2024ರ ಭಾನುವಾರ ಬೆಳಿಗ್ಗೆ 7.30 ರಿಂದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು ಎಚ್ ಡಿ ಕುಮಾರಸ್ವಾಮಿ ಸಕಲೇಶಪುರ ಆಲೂರು ಭಾಗಕ್ಕೆ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಬೇಟಿ ನೀಡಲಿದ್ದಾರೆ.