ಸಕಲೇಶಪುರ. ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಸಮೀಪ ರಸ್ತೆ ಕಾಮಗಾರಿ ಅವ್ಯವಸ್ಥೆಯಿಂದ ಸಾಗಿದ್ದು.
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಪ್ರತಿದಿನ ಒಂದಿಲ್ಲ ಒಂದು ಅನಾಹುತಗಳು ಸಂಭವಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಕೊಡಬೇಕು.