ಸಕಲೇಶಪುರ ತಾಲೂಕು ಕಬ್ಬಿನ ಗದ್ದೆ ಗ್ರಾಮದ ಕೋಗರವಳ್ಳಿ ( ವಿಕಲಚೇತನ ) ರುದ್ರಪ್ಪ ಶೆಟ್ಟಿ ಅವರ ಮನೆ ಗಾಳಿ ಮಳೆಗೆ ಕುಸಿದು ಬಿದ್ದಿದ್ದು.ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
News website