ಕಡಗರಹಳ್ಳಿ ಆಲುಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗ್ರಾಮಸ್ಥರು ಅನೇಕ ಬಾರಿ ಅಧಿಕಾರಿಗಳಿಗೆ ಹೇಳಿದ್ದರು ಯಾವುದೇ ಕ್ರಮವಾಗಿಲ್ಲ
ಪ್ರತಿನಿತ್ಯ 30 ಶಾಲಾ ಮಕ್ಕಳು ಶಾಲೆಗೆ ಬರುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಹೇಳಿದ್ದರು. ಕ್ರಮ ಕೈಗೊಂಡಿಲ್ಲ ಶಾಲಾ ಸಮಯದಲ್ಲಿ ಅನಾಹುತಗಳು ಸಂಭವಿಸಿದರೆ ಅಧಿಕಾರಿಗಳೇ ನೇರ ಹೊಣೆ. ಆಲುವಳ್ಳಿ ಕಡಗರವಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ