ಸಕಲೇಶಪುರ ತಾಲೂಕು ಯಡಕೇರಿ ಗ್ರಾಮದ ವೈ ಎಂ ನಾಗರಾಜ್ ಅವರ ಮನೆ ಗಾಳಿ ಮಳೆಗೆ ಕುಸಿದು ಬಿದ್ದಿದ್ದು.ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
News website