ಆನೆ ದಾಳಿಯಿಂದ ಗಾಯಗೊಂಡು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಸಕಲೇಶಪುರ ಬ್ಯಾದನೆಯ ಕೃಷ್ಣಗೌಡ ರ ಆರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದ ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ,
ಅವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡುವ ನಿಟ್ಟಿನಲ್ಲಿ ವೈದ್ಯರೊಂದಿಗೆ ಸಮಾಲೋಚನೆ ಮಾಡಿದರು ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ಅವರು ಹಾಗೂ ಅವರ ಕುಟುಂಬಸ್ಥರು ಮುಖಂಡರು ಇದ್ದರು .