ಬೇಲೂರು ತಾಲೂಕಿನ ನಾರ್ವೆ ಗ್ರಾಮದಲ್ಲಿ ಸಿಡಿಲು ಬಡಿದು ಸುಮಾರು ಹತ್ತು ಜನರು ಅಸ್ತವ್ಯಸ್ತ ಆಗಿರುತ್ತಾರೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಇಂದು ಮಾಜಿ ಸಚಿವರಾದ ಹೆಚ್. ಕೆ.ಕುಮಾರಸ್ವಾಮಿ ರವರು ಆಸ್ಪತ್ರೆಗೆಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮುಖೇಶ್ ಶೆಟ್ಟಿ. ಉಮೇಶ್ ಮೋಹನ್ ಮಳಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸತೀಶ್ ರವರು ಮುಖಂಡರುಗಳು ಗ್ರಾಮಸ್ಥರು ಹಾಜರಿದ್ದರು