ಸಕಲೇಶಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜುರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಾಯಿತು.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ನಡೆಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು.