ಕಾರು ಮತ್ತು ಜೀಪು ಚಾಲಕರ ಸಂಘ (ರಿ)ಸಕಲೇಶಪುರ ಇವರ ವತಿಯಿಂದ 78ನೇ ವರ್ಷದ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು ಈ ಕಾರ್ಯಕ್ರಮಕ್ಕೆ ಸಕಲೇಶಪುರದ
A R T O ಶ್ರೀಮತಿ ಮಧುರ ಮೇಡಂ ಅವರು ಹಾಗೂ ಬ್ರೇಕ್ ಇನ್ಸ್ಪೆಕ್ಟರ್ ಆದ ಆಶಾ ಮೇಡಂ ಅವರು ನೆರವೇರಿಸಿದರು ಈ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ರಮೇಶ್ ಹಾಗೂ ಕಾರ್ಯದರ್ಶಿ ಗಣೇಶ್ ಅವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನಡೆಸಲಾಯಿತು
ನಂತರದಲ್ಲಿ ಅತಿಥಿಗಳಿಗೆ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು