ತಾಲೂಕು ಕಛೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಯೋಜನೆಯ ಭಾಗವಾಗಿ ಇಂದು ಸಕಲೇಶಪುರ ತಾಲ್ಲೂಕು ಕಛೇರಿಯಲ್ಲಿ ನೂತನವಾಗಿ ಆರಂಭಿಸಿರುವ ಭೂದಾಖಲೆಗಳ ಡಿಜಿಟಲೀಕರಣ ಕೊಠಡಿಯನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜುರವರು ಉದ್ಘಾಟಿಸಿ, ಪರಿಶೀಲನೆ ನಡೆಸಿದರು.