ಆಗಸ್ಟ್ 20 ರಿಂದ ಸೆಪ್ಟೆಂಬರ್ 22 ರ ವರೆಗೂ ನಡೆದ ಯುವ ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ಸದಸ್ಯತ್ವ ನೊಂದಣಿಗೆ ಸಹಕರಿಸಿದ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಆಶೀರ್ವಾದ ಮಾಡಿ ಬೆಂಬಲಿಸಿದ ಗುರು ಹಿರಿಯರಿಗೂ ಹಾಗೂ ನನ್ನ ಸ್ನೇಹಿತರಿಗೂ ಹೃತ್ಪೂರ್ವಕ ಧನ್ಯವಾದಗಳು.
ಕಬೀರ್ ಯುವ ಕಾಂಗ್ರೆಸ್ ಅಧ್ಯಕ್ಷರು ಸಕಲೇಶಪುರ.