ಬೈಕ್ ಲಾರಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು.
ಲಾರಿಯೊಂದು ಬೈಕ್ ಅಪಘಾತ ಇಬ್ಬರು ಮೃತ ಪಟ್ಟಿರುವ ಘಟನೆ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್ (22 ) ಶಂಕರ (45) ಮೃತ ಪಟ್ಟ ದುರ್ದೈವಿ ಗಳಾಗಿದ್ದಾರೆ. ಜಾತ್ರೆ ಮುಗಿಸಿಕೊಂಡು ಹಿಂತಿರುಗುವಾಗ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಬೈಕ್ ಗೆ ಬುಧುವಾರ ರಾತ್ರಿ ಲಾರಿ ಮತ್ತು ಬೈಕ್ ಅಪಘಾತ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.