ಸಕಲೇಶಪುರ : ಕೊಲ್ಲಹಳ್ಳಿ ಸಮೀಪ ಕೆರೆ ಭಾಗದಲ್ಲಿ ಸಂಪೂರ್ಣ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಕುಸಿದಿದ್ದು ಕಳಪೆ ಕಾಮಗಾರಿ ಇದಕ್ಕೆ ಕಾರಣ.
ತಾಲೂಕಿನ ಕೊಲ್ಲಹಳ್ಳಿ ಗ್ರಾಮದ ಸಮೀಪ ಕೆರೆ ಭಾಗದ ಕಳಪೆ ಗುಣಮಟ್ಟದ ತಡೆಗೋಡೆ ನಿರ್ಮಿಸಿ ರಾತ್ರಿ ಸುರಿದ ಭಾರಿ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದಿದ್ದು ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ.