ಹಲವು ದಿನ ಗಳಿಂದ ಸತತವಾಗಿ ಸುರಿಯುತ್ತಿರುವ ಬಾರಿ ಮಳೆಗೆ ಹೊಸೂರು ಗ್ರಾಮದ ಹೃದಯಭಾಗದಲ್ಲಿರುವ ಸರ್ಕಾರಿ ಆಯುರ್ವೇಧ ಆಸ್ಪತ್ರೆಯ ಕಾಂಪೌಂಡ್ ಕುಸಿತ ಕಂಡಿದ್ದು
ಇದರ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನೂತನ ವಾಗಿ ನಿರ್ಮಿಸುತಿರುವ ಗ್ರಾಮ ಸೌಧ ಕಟ್ಟಡ ಸಹ ಇದರ ಪಕ್ಕದಲ್ಲೇ ಇದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ಮಾಡಿ ಎಂದು ಗ್ರಾಮಸ್ಥರ ಮನವಿ ಭೂಕುಸಿತದಿಂದ ಆತಂಕಗೊಂಡಿರುವ ಗ್ರಾಮಸ್ಥರು.