ಕಾಫಿ ತೋಟಕ್ಕೆ ತರುಳಿದ್ದ ರೈತನ ಮೇಲೆ ಕಾಡಾನೆ ದಾಳಿ ಸೊಂಡಲಿ ನಿಂದ ಎಸೆದು ಗಾಯಗೊಳಿಸಿದ ಘಟನೆ ಸಕಲೇಶಪುರದಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಬಿರಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣೆಗೌಡ (43 ) ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು ಸಕಲೇಶಪುರ ತಾಲೂಕಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.