ಶಾಸಕ ಅಧ್ಯಕ್ಷತೆಯಲ್ಲಿ ನಡೆಯುವ ರಾಮಧೂತ ಹಿಂದೂ ಮಹಾಗಣಪತಿಗೆ ಪ್ರಥಮ ಪೂಜೆ..
ಸಕಲೇಶಪುರ – ನಗರದಲ್ಲಿ ಬಜರಂಗದಳ ಕಾರ್ಯಕರ್ತರು ಪ್ರತಿಷ್ಠಾಪಿಸುವ 8’ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿಗೆ ಪ್ರಥಮ ಪೂಜೆ ನಡೆಯಿತು…
- ಮಾನ್ಯ ಶಾಸಕರಾದ ಶ್ರೀ ಸಿಮೆಂಟ್ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದು ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದ ಬಜರಂಗದಳ ಕಾರ್ಯಕರ್ತರು ದಿನಾಂಕ 12/09/2024 ರಂದು ಬೃಹತ್ ಶೋಭಾಯಾತ್ರೆಯಲ್ಲಿ ಸಮಸ್ತರು ಭಾಗವಹಿಸುವಂತೆ ಮನವಿ ಮಾಡಿದರು.