ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸಮಾಜದ ವ್ಯಾವಹಾರಿಕ ಜಗತ್ತಿನಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಒಂದು ಪಕ್ಷಿನೋಟ. ...
ರಾಜ್ಯ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಅವರು ಕಾಫಿ ಕುಡಿಯುತ್ತಿರುವುದು ಹಾಗೂ ಸಿಗರೇಟ್...
ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ...
ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಹೊರಡಿಸಿದ ಅನುಮೋದನೆಯನ್ನು ರದ್ದುಗೊಳಿಸಿತು ಮತ್ತು ಮಂಜೂರಾದ ಹುದ್ದೆಯಿಲ್ಲದೆ 10 ವರ್ಷಗಳಿಗಿಂತ ಹೆಚ್ಚು ಕಾಲ...
ಭಾರತದ ಸ್ವಾತಂತ್ರ್ಯೋತ್ಸವ 78. 1947 – 2024 ಎಲ್ಲಾ ಸರಿ ತಪ್ಪುಗಳ ನಡುವೆ ಭಾರತ ಇತಿಹಾಸದ ಸ್ವರ್ಣಯುಗ ಎಂದರೆ ಈ...
ಆತ್ಮೀಯರೇ.. ಗಣೇಶ ಹಬ್ಬ ಸಮೀಪಿಸುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಪರಿಸರಸ್ನೇಹಿ ಮೈಸೂರು ಗಣಪನನ್ನು ಭಕ್ತಿಯಿಂದ ಆರಾಧಿಸಿದ್ದೀರಿ. ಅಂತೆಯೇ ಈ ವರ್ಷವೂ ಸಹ ಮೈಸೂರು...
ಬೇಲೂರು ತಾಲೂಕಿನ ನಾರ್ವೆ ಗ್ರಾಮದಲ್ಲಿ ಸಿಡಿಲು ಬಡಿದು ಸುಮಾರು ಹತ್ತು ಜನರು ಅಸ್ತವ್ಯಸ್ತ ಆಗಿರುತ್ತಾರೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು...
ಚಿಕ್ಕಮಗಳೂರು.ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ. ಅರಣ್ಯ ಸಚಿವ...
ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ...
ಸನ್ಮಾನ್ಯ ಶ್ರೀ ಸಿದ್ಧರಾಮಯ್ಯ ನವರು ಗೌರವಾನ್ವಿತ ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ ವಿಷಯ: ಸಕಲೇಶಪುರ ತಾಲೂಕಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲು...