April 3, 2025

ರಾಜಕೀಯ

ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ....